Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ಉಡುಪಿ : ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    November 17, 2023
    Share

    ಉಡುಪಿ : ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಟಪಾಡಿ ಸನಿಹದ ಅಚ್ಚಡ ಬಳಿ ನಡೆದಿದೆ.ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ರೈಲಿನಿಂದ ಆಯ ತಪ್ಪಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.
    ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸುತ್ತಿದ್ದಾರೆ. ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಲಿದ್ದಾರೆ.

    Post Views: 174

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.