Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಮಳೆಗೆ ಕೊಟ್ಟಿಗೆ ಗೋಡೆ ಕುಸಿತ: ಇಬ್ಬರು ಮಕ್ಕಳ ದಾರುಣ ಸಾವು
    ರಾಜ್ಯ ಸುದ್ದಿ

    ಮಳೆಗೆ ಕೊಟ್ಟಿಗೆ ಗೋಡೆ ಕುಸಿತ: ಇಬ್ಬರು ಮಕ್ಕಳ ದಾರುಣ ಸಾವು

    August 7, 2022
    Share

    ರಾಮನಗರ: ಕಳೆದೊಂದು ವಾರದಿಂದ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಸೋಲೂರಿನಲ್ಲಿ ದನದ ಕೊಟ್ಟಿಗೆಯ ಗೋಡೆ ಕುಸಿದು ಮಕ್ಕಳಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

    ನೇಪಾಳ ಮೂಲದ ಫರ್ಬಿನ್(4), ಇಷಿಕಾ(3) ಮೃತಪಟ್ಟವರು. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೊಟ್ಟಿಗೆ ಪಕ್ಕದ ಶೆಡ್ ನಲ್ಲಿ ಇಬ್ಬರು ಮಕ್ಕಳು ಮಲಗಿದ್ದರು. ಈ ವೇಳೆ ಕೊಟ್ಟಿಗೆಯ ಗೋಡೆ ಕುಸಿದು ಪಕ್ಕದ ಶೆಡ್ ಮೇಲೆ ಬಿದ್ದು ಮಕ್ಕಳ ಮೇಲೆ ಬಿದ್ದಿದೆ. ಇದರಿಂದ ಮಕ್ಕಳು ಸಾವನ್ನಪ್ಪಿದ್ದಾರೆ.

    ಘಟನೆಯಲ್ಲಿ ಮೀನಾ ಮತ್ತು ಮೋನಿಷಾ ಎಂಬಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟೇಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಎರಡು ಕುಟುಂಬಗಳು ಒಂದೇ ಶೆಡ್‌ನಲ್ಲಿ ವಾಸವಾಗಿದ್ದರು. ಕುಸಿದ ಕೊಟ್ಟಿಗೆ ಗಂಗರಂಗಮ್ಮ ಎಂಬವರಿಗೆ ಸೇರಿದ್ದಾಗಿದೆ. ಕುದೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಘಟಿಸಿದೆ.

    Post Views: 197

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌..!!

    February 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.