Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ರಾಜ್ಯದ 9 ಜಿಲ್ಲೆಗಳಲ್ಲಿ ಜೂನ್ 2 ರವರೆಗೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ
    ಕರಾವಳಿ ಸುದ್ದಿ

    ರಾಜ್ಯದ 9 ಜಿಲ್ಲೆಗಳಲ್ಲಿ ಜೂನ್ 2 ರವರೆಗೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

    May 29, 2023
    Share

    ಬೆಂಗಳೂರು:ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ರಾಯಚೂರಿನಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ, ಬೇಲೂರು, ಹುಣಸೂರು, ಕಳಸ, ಶಿರಾಲಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. 

    Post Views: 207

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.