Facebook Twitter Instagram
    Tuesday, May 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಟವಾಡುತ್ತಿದ್ದಾಗ ದುರಂತ: ಗೋಡೆ ಕುಸಿದು 8 ವರ್ಷದ ಬಾಲಕಿ ಮೃತ್ಯು
    ಇತ್ತೀಚಿನ ಸುದ್ದಿ

    ಆಟವಾಡುತ್ತಿದ್ದಾಗ ದುರಂತ: ಗೋಡೆ ಕುಸಿದು 8 ವರ್ಷದ ಬಾಲಕಿ ಮೃತ್ಯು

    May 12, 2026
    Share

    ಯಾದಗಿರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

    ಗ್ರಾಮದ ಅಕ್ಷತಾ (8) ಮೃತಪಟ್ಟ ದುರ್ದೈವಿ. ಬಾಲಕಿ ಮನೆಯ ಅಂಗಳದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಅಡುಗೆ ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ ಅಕ್ಷತಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಘಟನೆಯಲ್ಲಿ ಇತರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಯಾದಗಿರಿಯ ‘ಯೀಮ್ಸ್’ (YIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

    Post Views: 14

    karnataka PoliceInvestigation

    Related Posts

    ಆರ್‌ಪಿಎಫ್ ಹಾಗೂ ಸಹ ಪ್ರಯಾಣಿಕರ ನೆರವಿನಿಂದ ರೈಲಿನಲ್ಲೇ ಯಶಸ್ವಿ ಹೆರಿಗೆ

    May 12, 2026

    ಜೈಲು ಒಳಗೆ ಗಲಾಟೆ ನಿಯಂತ್ರಣಕ್ಕೆ ಹೋದ ಜೈಲರ್ ಮೇಲೆ ಕೈದಿಗಳ ದಾಳಿ

    May 12, 2026

    ಪ್ರಿಸನರ್ಸ್ ಟ್ರ್ಯಾಕಿಂಗ್ ಸಿಸ್ಟಮ್ ಜಾರಿ: ಕರ್ನಾಟಕ ಜೈಲುಗಳಲ್ಲಿ ಕಠಿಣ ನಿಯಮಗಳು

    May 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.