Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಲಿಸುತ್ತಿದ್ದ ರೈಲಿನಿಂದ ಎಸೆಯಲ್ಪಟ್ಟು ಪುತ್ತೂರಿನ ಯುವಕ ಸಾವು
    ಇತ್ತೀಚಿನ ಸುದ್ದಿ

    ಚಲಿಸುತ್ತಿದ್ದ ರೈಲಿನಿಂದ ಎಸೆಯಲ್ಪಟ್ಟು ಪುತ್ತೂರಿನ ಯುವಕ ಸಾವು

    February 11, 2026
    Share

    ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪುತ್ತೂರಿನ ಯುವಕನೊಬ್ಬ ಸಾವನಪ್ಪಿದ ಘಟನೆ ಚೆನ್ನರಾಯಪಟ್ಟಣದ ಬಳಿ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ನಲ್ಲಿ ಉದ್ಯೋಗಿಯಾಗಿದ್ದ ನಿಶಿತ್ ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ. ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು. ಮನೆಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿAದ ಟ್ರೈನ್ ಹಿಡಿದಿದ್ದರು. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅವರು, ಸುಮಾರು 2.30ರ ಹೊತ್ತಿಗೆ ರೈಲಿನಿಂದ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Post Views: 119

    Related Posts

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026

    ನಿವೃತ್ತ ಪೋಸ್ಟ್ ಮಾಸ್ಟರ್‌ಗೆ 6 ಕೋಟಿ ರೂ. ಬಂಪರ್ ಲಾಟರಿ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.