Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಾಳಿ ಸಹಿತ ಮಳೆ: ರಸ್ತೆಗೆ ಬಿದ್ದ ತೆಂಗಿನ ಮರ -ರಸ್ತೆಗೆ ತೆಂಗಿನ ಮರ ಬಿದ್ದು ಕೂದಲೆಳೆ ಅಂತರದಲ್ಲಿ ಪಾರಾದ ಸ್ಕೂಟರ್ ಸವಾರ
    ಇತ್ತೀಚಿನ ಸುದ್ದಿ

    ಗಾಳಿ ಸಹಿತ ಮಳೆ: ರಸ್ತೆಗೆ ಬಿದ್ದ ತೆಂಗಿನ ಮರ -ರಸ್ತೆಗೆ ತೆಂಗಿನ ಮರ ಬಿದ್ದು ಕೂದಲೆಳೆ ಅಂತರದಲ್ಲಿ ಪಾರಾದ ಸ್ಕೂಟರ್ ಸವಾರ

    April 8, 2025
    Share

    ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾನೆ.

    ಮಾಣಿ- ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರನೋರ್ವ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಘಟನೆಯಿಂದ ಹಲವು ವಿದ್ಯುತ್ ಕಂಬಗಳು ದರೆಗುರುಳಿವೆ.

    Post Views: 223

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.