Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ
    ಇತ್ತೀಚಿನ ಸುದ್ದಿ

    ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ

    December 12, 2023
    Share

    ಬೆಂಗಳೂರು: ಕರ್ನಾಟಕ ರಾಜಭವನಕ್ಕೆ ಬಾಂಬ್‌ ಬೆದರಿಕೆ ಬಂದಿದೆ ಎನ್ನಲಾಗಿದೆ. ನಿನ್ನೆ ರಾತ್ರಿ ಸರಿ ಸುಮಾರು 11:40 ಸುಮಾರಿಗೆ ರಾಜಭವನಕ್ಕೆ ಕರೆ ಬಂದಿದೆ ಎನ್ನಲಾಗಿದೆ. ಎನ್ನಲಾಗಿದೆ. ಕೂಡಲೇ ರಾಜಭವನ ಸಿಬ್ಬಂದಿ ವಿಧಾನಸೌಧ ಪೊಲೀಸ್‌ ಠಾಣಾ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

    ಹಾಗೂ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ ನಡೆಸಿದೆ. ಎಲ್ಲಾ ಕಡೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಇದೊಂದು ಹುಸಿ ಬಾಂಬ್‌ ಕರೆ ಅಂತ ತಿಳಿದು ಬಂದಿದೆ.

    ಇನ್ನೂ ಉಪ್ಪಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಕರೆ ಬಂದಿದೆ ಎನ್ನಲಾಗಿದ್ದು, ಘಟನೆ ಸಂಬಂಧ ಕರೆ ಮಾಡಿದವರ ಸಂಖ್ಯೆಯನ್ನು ಪರಿಶೀಲನೆ ನಡೆಸಿ, ಕೂಡಲೇ ಆ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಘಟನೆ ಸಂಬಂಧ ಬಂಧಿತ ವ್ಯಕ್ತಿಯಿಂದ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಅಂತ ತಿಳಿದು ಬಂದಿದೆ. ಈ ನಡುವೆ ಕರೆ ಮಾಡಿದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ವರ್ತನೆ ಮಾಡುತ್ತಿದ್ದಾನೆ ಎನ್ನಲಾಗಿದೆ. ಇನ್ನೂ ಕಳೆದ ವಾರ ರಾಜಧಾನಿ ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದನ್ನು ಸ್ಮರಿಸಬಹುದಾಗಿದೆ.

    Post Views: 199

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.