Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಧಾನ ಪರಿಷತ್ ಚುನಾವಣೆ ಕಾಂಗ್ರೇಸ್ ನಿಂದ ರಾಜು ಪೂಜಾರಿ ಬೈಂದೂರು ಸ್ಪರ್ಧೆ
    ಇತ್ತೀಚಿನ ಸುದ್ದಿ

    ವಿಧಾನ ಪರಿಷತ್ ಚುನಾವಣೆ ಕಾಂಗ್ರೇಸ್ ನಿಂದ ರಾಜು ಪೂಜಾರಿ ಬೈಂದೂರು ಸ್ಪರ್ಧೆ

    October 3, 2024
    Share

    ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

    ಬೈಂದೂರಿನ ರಾಜು ಪೂಜಾರಿ, ಉಡುಪಿಯ ಉದಯ ಶೆಟ್ಟಿ ಮುಣಿಯಾಲು, ಕಾರ್ಕಳದ ಡಿ.ಆರ್.ರಾಜು, ಉಡುಪಿಯ ಹರಿಪ್ರಸಾದ್ ರೈ, ಬಿ.ಭುಜಂಗ ಶೆಟ್ಟಿ ಮತ್ತು ಬಂಟ್ವಾಳದ ಚಂದ್ರಪ್ರಕಾಶ ಶೆಟ್ಟಿ ತುಂಬೆ ಅವರು ಪಕ್ಷದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು.

    ರಾಜು ಪೂಜಾರಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್​ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಮರು ಚುನಾವಣೆ ಅ.21 ರಂದು ಉಪಚುನಾವಣೆ ನಡೆಯಲಿದೆ.

    Post Views: 167

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.