Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS: ಮಕ್ಕಳ ಕೈಯಿಂದ ರಾಕಿ ತೆಗೆಸಿದ್ದ ʻ ಮಂಗಳೂರಿನ ಶಾಲಾ ಶಿಕ್ಷಕಿ ʼ : ಶಾಲೆಗೆ ʼ ಮುತ್ತಿಗೆ ಹಾಕಿದ ಪೋಷಕರು 
    ಇತ್ತೀಚಿನ ಸುದ್ದಿ

    BIGG NEWS: ಮಕ್ಕಳ ಕೈಯಿಂದ ರಾಕಿ ತೆಗೆಸಿದ್ದ ʻ ಮಂಗಳೂರಿನ ಶಾಲಾ ಶಿಕ್ಷಕಿ ʼ : ಶಾಲೆಗೆ ʼ ಮುತ್ತಿಗೆ ಹಾಕಿದ ಪೋಷಕರು 

    August 12, 2022
    Share

    ಮಂಗಳೂರು : ರಕ್ಷಾಬಂಧನ ಕಟ್ಟಿಕೊಂಡು ಬಂದಿದ್ದ ವಿಧ್ಯಾರ್ಥಿಗಳ ಕೈಯಲ್ಲಿರುವ ರಕ್ಷಾ ಬಂಧನವನ್ನುಶಿಕ್ಷಕರು ತುಂಡರಿಸಿ ಹಾಕಿದ ಘಟನೆ ಮಂಗಳೂರಿನ ಕಾಟಿಪಳ್ಳದಲ್ಲಿರುವ ಚರ್ಚ್ ಶಾಲೆಯೊಂದರಲ್ಲಿ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ.

    ಹಿಂದೂ ಸಮುದಾಯದ ಈ ಆಚರಣೆಗೆ ಅವಮಾನ ಮಾಡಿದ ಚರ್ಚ್ ಶಾಲೆಯ ವಿರುದ್ಧ ಪೋಷಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಶಾಲೆಯ ಮುಂದೆ ಜಮಾಯಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ ಘಟನೆ ನಡೆದಿತ್ತು. ಹಿಂದೂ ಸಂಘಟನೆಯ ಪ್ರಮುಖರು ಕೂಡ ಶಾಲೆಯ ವರ್ತನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಪೋಷಕರು- ಹಿಂದೂ ಸಮಾಜದ ಪ್ರಮುಖರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮಧ್ಯಪ್ರವೇಶಿಸಿದರು. ಶಾಲಾ ಆಡಳಿತ ಮಂಡಳಿ ಘಟನೆಯ ಕುರಿತಂತೆ ಕ್ಷಮೆ ಕೇಳಿದ್ದು, ಪ್ರಕರಣ ಸುಖಾಂತ್ಯವಾಗಿದೆ.

    ಬಳಿಕ ಶಾಲೆಯಲ್ಲಿ ಶಾಲೆಯ ಪ್ರಾಶುಂ ಪಾಲರು ಮಾತನಾಡಿ ನನಗೆ ಅರಿವಿಲ್ಲದೇ ಈ ಘಟನೆ ಸಂಭವಿಸಿದೆ. ನಮ್ಮ ಶಾಲೆಯಲ್ಲಿ ತಾವುದೇ ತಾರತಮ್ಯವಿಲ್ಲ. ಸಮಾರಸ್ಯತೆಯನ್ನು ಮೂಡಿಸುವ ಕೆಲಸ ಮಾಡುತ್ತೇವೆ. ತಿಳಿಯದೆ ಶಿಕ್ಷಕಿಯೊಬ್ಬರು ಹೀಗೆ ಮಾಡಿರಬೇಕು. ಕೂಡಲೇ ಶಿಕ್ಷಕಿಯಿಂದಲೇ ಕ್ಷಮೇ ಯಾಚಿಸಲು ತಿಳಿಸಿದ್ದಾರೆ. ಬಳಿಕ ಶಿಕ್ಷಕಿ ಪೋಷಕರ ಎದುರೇ ಕ್ಷಮೆಯನ್ನು ಯಾಚಿಸಲಾಗಿದೆ.

    Post Views: 191

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.