Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ರಕ್ಚಿತಾರಣ್ಯದಿಂದ ಮರ ಕಡಿದು ಸಾಗಾಟಕ್ಕೆ ಸಿದ್ದತೆ – ಮೂವರ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ರಕ್ಚಿತಾರಣ್ಯದಿಂದ ಮರ ಕಡಿದು ಸಾಗಾಟಕ್ಕೆ ಸಿದ್ದತೆ – ಮೂವರ ಬಂಧನ

    August 26, 2022
    Share

    ಉಪ್ಪಿನಂಗಡಿ: ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಮರ ಕಡಿದು ಅಲ್ಲೇ ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣ ವನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ಸಿಬ್ಬಂದಿಗಳು, ಬೆಳೆಬಾಳುವ ದಿಮ್ಮಿ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.

    ಬಂಧಿತ ಆರೋಪಿಗಳನ್ನು ಪದ್ಮುಂಜ ನಿವಾಸಿ ಗಳಾದ ದಿನೇಶ್, ಉಮೇಶ್ ಗೌಡ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಬಂಧಿತರು ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿ ರುವ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ ಮರವನ್ನು ಕಡಿಯು ತ್ತಿರುವ ಬಗ್ಗೆ ಉಪ್ಪಿನಂಗಡಿ ವಲಯ ಅರಣ್ಯಾ ಧಿಕಾರಿ ಮಧುಸೂದನ್‍ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯ ಸಿಬ್ಬಂದಿ ಮರದ ದಿಮ್ಮಿ ಸಮೇತ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳು ಮರವನ್ನು ಯಂತ್ರದ ಮೂಲಕ ಉರುಳಿಸಿ, ಬಳಿಕ ಕಾಡಿನ ಒಳಗಡೆ ಅವುಗಳನ್ನು ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡಲು ತಯಾರಿ ನಡೆಸಿಕೊಂಡಿದ್ದು, ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಯಂತ್ರಗಳ ಸಹಿತ ಮರಗಳ ದಿಮ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    Post Views: 257

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.