Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಸಲೀಲೆ ಪ್ರಕರಣ: ರಾಮಚಂದ್ರ ರಾವ್ ವಿರುದ್ಧ ಮಾನಹಾನಿ ಸುದ್ದಿ ಬಿತ್ತರಿಸದಂತೆ ನಿರ್ಬಂಧ
    ಇತ್ತೀಚಿನ ಸುದ್ದಿ

    ರಾಸಲೀಲೆ ಪ್ರಕರಣ: ರಾಮಚಂದ್ರ ರಾವ್ ವಿರುದ್ಧ ಮಾನಹಾನಿ ಸುದ್ದಿ ಬಿತ್ತರಿಸದಂತೆ ನಿರ್ಬಂಧ

    January 23, 2026
    Share

    ಸರ್ಕಾರಿ ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.

    ಇತ್ತ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅಶ್ಲೀಲ ವಿಡಿಯೋ ಬಹಿರಂಗವಾಗುತ್ತಿದ್ದು, ನ್ಯಾಯಲಯವು ಮಾನಹಾನಿಕರ ಸುದ್ದಿಗಳನ್ನ ಬಿತ್ತರಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ. ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬOಧಿಸಿದOತೆ ಹಿರಿಯ ಐಪಿಎಸ್ ಅಧಿಕಾರಿ ಕೆ ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿಗಳನ್ನು ಬಿತ್ತರಿಸದಂತೆ ಮಾಧ್ಯಮಗಳಿಗೆ ಬೆಂಗಳೂರಿನ 25ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ವಿಧಿಸಿದೆ. 

    ಅಲ್ಲದೇ ವೆಬ್‌ಸೈಟ್‌ಗಳು, ಡಿಜಿಟಲ್ ಪ್ಲಾಟ್‌ಫಾರ್ಮ್ಗಳು ಮತ್ತು ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿನ ರಾಮಚಂದ್ರ ರಾವ್ ಅವರಿಗೆ ಸಂಬOಧಿಸಿದ ಎಲ್ಲ ಮಾನಹಾನಿಕರ ವಿಡಿಯೋಗಳು, ಆಡಿಯೋ ಕ್ಲಿಪ್‌ಗಳು, ಕರೆ ರೆಕಾರ್ಡಿಂಗ್‌ಗಳು, ದೃಶ್ಯಗಳು ಮತ್ತು ಪತ್ರಿಕಾ ವರದಿಗಳನ್ನು ತಕ್ಷಣವೇ ತೆಗೆದುಹಾಕಲು ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶಿಸಿದೆ.ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು 30 ಕ್ಕೂ ಹೆಚ್ಚು ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಕರ್ನಾಟಕ ಪೊಲೀಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರ ಬಗ್ಗೆ ಮಾನಹಾನಿಕರ ವಿಷಯವನ್ನು ತೆಗೆದುಹಾಕಲು ನಿರ್ದೇಶಿಸಿದೆ. 

    Post Views: 139

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.