Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಂಜಾನ್ ಹಿನ್ನೆಲೆ: ದ.ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಸರ್ಕಾರಿ ರಜೆ
    ಇತ್ತೀಚಿನ ಸುದ್ದಿ

    ರಂಜಾನ್ ಹಿನ್ನೆಲೆ: ದ.ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಸರ್ಕಾರಿ ರಜೆ

    April 10, 2024
    Share

    ರಂಜಾನ್ (ಈದ್-ಉಲ್-ಫಿತರ್) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಇಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿದೆ.

    ನಾಳೆ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳಿಗೆ ರಜೆ ಇರಲಿದೆ. ಆದರೆ, ಕೇರಳದಲ್ಲಿ ಏಪ್ರಿಲ್ 9 ರಂದೇ ಚಂದ್ರ ದರ್ಶನವಾಗಿದ್ದರಿಂದ ಕರಾವಳಿ ಪ್ರದೇಶದಲ್ಲಿ ಮುಸ್ಲಿಮರು ಇಂದೇ ರಂಜಾನ್ ಸೆಲೆಬ್ರೇಟ್ ಮಾಡುತ್ತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ದಿನಾಂಕ: 11.04.2024 ರ ಗುರುವಾರದಂದು ರಜೆ ರದ್ದುಗೊಳಿಸಿ ಇಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.

    Post Views: 409

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.