Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ‘ಅತ್ಯಾಚಾರ ಕೇಸ್’ನಲ್ಲಿ ಸಂತ್ರಸ್ತೆಗೆ ರಾಜಿ ಮಾಡಿಸಲು ಯತ್ನ ಆರೋಪ: PSI ಅಮಾನತು
    ಇತ್ತೀಚಿನ ಸುದ್ದಿ

     ‘ಅತ್ಯಾಚಾರ ಕೇಸ್’ನಲ್ಲಿ ಸಂತ್ರಸ್ತೆಗೆ ರಾಜಿ ಮಾಡಿಸಲು ಯತ್ನ ಆರೋಪ: PSI ಅಮಾನತು

    August 18, 2023
    Share

    ಬೆಂಗಳೂರು: ಅತ್ಯಾಚಾರದಂತ ಪ್ರಕರಣಗಳು ನಡೆದಾಗ, ಆ ಬಗ್ಗೆ ಶೀಘ್ರವೇ ಪ್ರಕರಣ ದಾಖಲಿಸಿ, ಸಂತ್ರಸ್ತೆಗೆ ರಕ್ಷಣೆ ನೀಡಿ, ಆರೋಪಿಗಳನ್ನು ಬಂಧಿಸೋ ಕೆಲಸವನ್ನು ಪೊಲೀಸರು ಮಾಡಬೇಕು. ಆದ್ರೇ ಆ ಕೆಲಸ ಮಾಡದೇ ರಾಜಿ ಸಂಧಾನಕ್ಕೆ ಇಳಿದಂತ ಬೆಂಗಳೂರಿನ ಬಸವೇಶ್ವನಗರ ಪೊಲೀಸ್ ಠಾಣೆಯ ಪಿಎಸ್‌ಐ ಅನ್ನು ಅಮಾನತುಗೊಳಿಸಲಾಗಿದೆ.

    ಹೌದು ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಗೆ ರಾಜೀ ಮಾಡಿಸಲು ಯತ್ನಿಸಿದ ಸಂಬಂಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಸತೀಶ್ ಅವರನ್ನು ಅಮಾನತುಗೊಳಿಸಲಾಗಿದೆ.

    ಬಸವೇಶ್ವನಗರ ಪೊಲೀಸ್ ಠಾಣೆಯ ಪಿಎಸ್‌ಐ ಸತೀಶ್ ಅವರು ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿ ಜೊತೆ ರಾಜಿ ಮಾಡಿಸಲು ಯತ್ನ ನಡೆಸಿದ್ದರಂತೆ. ಅಲ್ಲದೇ ತನಿಖೆ ವೇಳೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಹಣ ಕೂಡ ಕೇಳಿದ್ದ ಆರೋಪ ಇತ್ತು.

    ಈ ಸಂಬಂಧ ಸಂತ್ರಸ್ತೆ ಬಸವೇಶ್ವರನಗರ ಠಾಣೆಯ ಪಿಎಸ್‌ಐ ಸತೀಶ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ತನಿಖೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಅವರು, ಪಿಎಸ್‌ಐ ಸತೀಶ್ ಅವರ ವಿರುದ್ಧದ ತನಿಖಾ ವಿಚಾರಣೆ ಬಾಕಿ ಉಳಿಸಿ, ಅಮಾನತುಗೊಳಿಸಿ ಆದೇಶಿಸಿದ್ದಾರೆ.

    Post Views: 204

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.