Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ : ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ : ಪ್ರಕರಣ ದಾಖಲು..!

    September 13, 2024
    Share

    ಉಪ್ಪಿನಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

    ನೆಲ್ಯಾಡಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ಫೋನ್ ಮೂಲಕ ಸಂಪರ್ಕ ಸಾಧಿಸಿಕೊಂಡು ಆತ್ಮೀಯತೆ ಬೆಳೆಸಿದ್ದಲ್ಲದೆ, ಕಳೆದ ಜು. 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ, ಹಾಗೂ ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.  ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 219

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.