Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ಮಶಾನದಲ್ಲಿ ಸಿಕ್ತು ಅಪರೂಪದ ಬಿಳಿಯ ರಣಹದ್ದು!
    ಇತ್ತೀಚಿನ ಸುದ್ದಿ

    ಸ್ಮಶಾನದಲ್ಲಿ ಸಿಕ್ತು ಅಪರೂಪದ ಬಿಳಿಯ ರಣಹದ್ದು!

    January 9, 2023
    Share

    ದೇಶದಲ್ಲಿ ರಣಹದ್ದುಗಳ ಸಂಖ್ಯೆ ತೀರಾ ಕಡಿಮೆಯಾಗುತ್ತಿದ್ದು, ಇದೀಗ ಅಪರೂಪದ ಬಿಳಿಯ ರಣಹದ್ದುವೊಂದನ್ನು ಉತ್ತರ ಪ್ರದೇಶದ ಕಾನ್ಪುರದ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಹಿಮಾಲಯನ್​ ಗ್ರಿಫನ್​ ಎಂಬ ಜಾತಿಗೆ ಸೇರಿದ ರಣಹದ್ದು ಇದಾಗಿದ್ದು, ಕರ್ನಲ್​ಗಂಜ್​ನ ಈದ್ಗಾ ಸ್ಮಶಾನದಲ್ಲಿ ಸಿಕ್ಕಿದೆ. ಸುಮಾರು ಒಂದು ವಾರದಿಂದ ಈ ಪ್ರದೇಶದಲ್ಲಿ ಓಡಾಡುತ್ತಿತ್ತು ಎಂದು ಹೇಳಲಾಗುತ್ತಿದೆ.

    ಸ್ಥಳೀಯರೊಬ್ಬರು ಈ ಬಗ್ಗೆ ಮಾತನಾಡಿದ್ದು, ‘ರಣಹದ್ದು, ಒಂದು ವಾರದಿಂದ ಇಲ್ಲಿತ್ತು. ನಾವು ಅದನ್ನು ಹಿಡಿಯಲು ಪ್ರಯತ್ನಿಸಿದೆವು, ಆದರೆ ಯಶಸ್ವಿಯಾಗಲಿಲ್ಲ. ಆದರೆ ಅದು ಹಾರುತ್ತಾ ಕೆಳಗೆ ಬಂದಂತೆ ಸೆರೆ ಹಿಡಿದಿದ್ದೇವೆ. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಹಸ್ತಾಂತರಿಸಿದ್ದೇವೆ‘ ಎಂದರು.

    ಸ್ಥಳೀಯರು ಸಿಕ್ಕ ಅಪರೂಪದ ಹಿಮಾಲನ್​​ ಗ್ರಿಫನ್​ ರಣಹದ್ದುವಿನ ಜೊತೆಗೆ ವಿಡಿಯೋ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    Post Views: 221

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.