Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್‌ ಗೆ ರಾಷ್ಟ್ರಪತಿ ಪ್ರಶಸ್ತಿ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್‌ ಗೆ ರಾಷ್ಟ್ರಪತಿ ಪ್ರಶಸ್ತಿ..!

    August 16, 2025
    Share

    ಬಂಟ್ವಾಳ: ಧೈರ್ಯವಂತ ಮತ್ತು ಪ್ರಾಮಾಣಿಕ ಹಾಗೂ ದಕ್ಷ ಪೊಲೀಸ್ ಅಧಿಕಾರಿಯಾಗಿರುವ ಬಂಟ್ವಾಳದ ವಗ್ಗ ನಿವಾಸಿ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ. ವೃತ್ತಿ ಜೀವನದಲ್ಲಿ ಸಾರ್ವಜನಿಕ ಸೇವೆಯಲ್ಲಿ ಇವರ ಅಪಾರವಾದ ಸಮರ್ಪಣೆ, ಶಿಸ್ತು, ನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಗುರುತಿಸಿ ನೀಡಲ್ಪಟ್ಟ ರಾಷ್ಟ್ರಪತಿಯವರ ಮೆರಿಟೋರಿಯಸ್ ಸರ್ವೀಸ್ ಅವಾರ್ಡ್ ಗೌರವ ಪಡೆದಿರುವುದು ಕರ್ನಾಟಕಕ್ಕೆ ಸಂದ ಗೌರವ.  

    ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ, ಅಪರಾಧ ತಡೆಗಟ್ಟುವಲ್ಲಿ, ಸಮುದಾಯದೊಂದಿಗೆ ಸಕ್ರಿಯವಾಗಿ ಬೆರೆತು ಇವರು ಕಾರ್ಯ ನಿರ್ವಹಿಸಿದ್ದಾರೆ. 2016 ರಲ್ಲಿ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿಗಳಿಂದ ಚಿನ್ನದ ಪದಕವೂ ಅವರಿಗೆ ಲಭಿಸಿತ್ತು. ಇಂತಹ ನಿಸ್ವಾರ್ಥ ಸೇವಾ ಮನೋಭಾವದ ಶಾಂತಾರಾಮ್ ಕುಂದರ್ ರವರಿಗೆ ರಾಷ್ಟ್ರಪತಿಗಳಿಂದ ಅತ್ಯುನ್ನತ ಗೌರವ ಪ್ರಶಸ್ತಿ ಲಭಿಸಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಶಾಂತಾರಾಮ್ ಕುಂದರ್ ಅವರು ತಮ್ಮ ವೃತ್ತಿ ಜೀವನದಲ್ಲಿ ನೈತಿಕತೆ, ವೃತ್ತಿಪರತೆ, ಪ್ರಾಮಾಣಿಕತೆ, ಧೈರ್ಯ ಮತ್ತು ಜನ ಸ್ನೇಹಿ ಕಾರ್ಯಶೈಲಿಗಾಗಿ ಈಗಾಗಲೇ ಹಲವು ಕಡೆ ಗೌರವಿಸಲ್ಪಟ್ಟಿದ್ದಾರೆ.

    Post Views: 149

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.