Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ
    ಇತ್ತೀಚಿನ ಸುದ್ದಿ

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026
    Share

    ಬೆಂಗಳೂರು: ಜನರಿಗೆ ಅನುಕೂಲ ಆಗುವ ಎರಡು ಮಹತ್ವದ ನಿರ್ಧಾರವನ್ನು ಸರ್ಕಾರ ಮತ್ತು ಆಹಾರ ಇಲಾಖೆ ತೆಗೆದುಕೊಂಡಿದ್ದು, ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

    ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸುವ ಗಡುವನ್ನು ಸರ್ಕಾರ ವಿಸ್ತರಣೆ ಮಾಡಿದೆ. ಅಕ್ಟೋಬರ್ 20ರ ವರೆಗೂ ಅವಧಿ ವಿಸ್ತರಣೆ ಮಾಡಿ ಆಹಾರ ಇಲಾಖೆ ಆದೇಶ ಮಾಡಿದೆ. ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿ ಮಾಡಿಸಲು ಸಮಸ್ಯೆ ಆಗ್ತಿತ್ತು. ಈ ಹಿನ್ನೆಲೆ ಗಡುವು ವಿಸ್ತರಣೆ ಮಾಡಿರುವುದಾಗಿ ಸಚಿವ ರಿಜ್ವಾನ್ ಅರ್ಷದ್ ಮಾಹಿತಿ ನೀಡಿದ್ದಾರೆ.

    ನ್ಯಾಯ ಬೆಲೆ ಅಂಗಡಿಗಳ ಸಮಯವನ್ನು ಸರ್ಕಾರ ಪರಿಷ್ಕರಣೆ ಮಾಡಿದೆ. ಕೂಲಿ ಕಾರ್ಮಿಕರು, ಆಟೋ ಚಾಲಕರು, ಕಟ್ಟಡ ಕಾರ್ಮಿಕರು ರೇಷನ್ ಪಡೆಯಲು ಸಹಕಾರಿ ಆಗುವಂತೆ ‌ನ್ಯಾಯಬೆಲೆ ಅಂಗಡಿ ಸಮಯವನ್ನ ಪರಿಷ್ಕರಣೆ ಮಾಡಲಾಗಿದ್ದು, ಅಕ್ಟೋಬರ್ 1 ರಿಂದ ನೂತನ ಸಮಯ ಜಾರಿ ಅಂತ ಸಚಿವ ರಿಜ್ವಾನ್ ಅರ್ಷದ್ ಮಾಹಿತಿ ನೀಡಿದ್ದಾರೆ.

    ನ್ಯಾಯ ಬೆಲೆ ಅಂಗಡಿಗಳ ನೂತನ ಸಮಯ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ವರೆಗೆ ಮತ್ತು ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಪಡಿತರ ನೀಡಲು ಸಮಯ ನಿಗದಿ ಮಾಡಲಾಗಿರುವುದಾಗಿ ತಿಳಿದುಬಂದಿದೆ.

    Post Views: 1

    Related Posts

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.