Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಷ್ಟಮಿ ವಿಶಿಷ್ಟ ವೇಷಧಾರಣೆಗೆ ವಿದಾಯ ಹೇಳಿಲ್ಲ, ಮಂಗಳವಾರದವರೆಗೆ ಕಾಯಿರಿ-ರವಿ ಕಟಪಾಡಿ
    ಇತ್ತೀಚಿನ ಸುದ್ದಿ

    ಉಡುಪಿ: ಅಷ್ಟಮಿ ವಿಶಿಷ್ಟ ವೇಷಧಾರಣೆಗೆ ವಿದಾಯ ಹೇಳಿಲ್ಲ, ಮಂಗಳವಾರದವರೆಗೆ ಕಾಯಿರಿ-ರವಿ ಕಟಪಾಡಿ

    August 29, 2022
    Share

    ಉಡುಪಿ: ಬಡ ಮಕ್ಕಳ ಚಿಕಿತ್ಸೆಗಾಗಿ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಹಣ ಸಂಗ್ರಹ ಮಾಡಿ ಸಾರ್ಥಕ ಸಮಾಜ ಸೇವೆ ಮಾಡಿದ್ದ ರವಿ ಕಟಪಾಡಿ ಅವರು ತಮ್ಮ ವೇಷಧಾರಣೆಗೆ ವಿದಾಯ ಹೇಳಲಿದ್ದಾರೆಂಬ ಸುದ್ದಿಗಳು ಸದ್ಯ ವೈರಲ್ ಆಗುತ್ತಿವೆ. ಆದರೆ ಇದನ್ನು ರವಿ ಕಟಪಾಡಿ ಅವರು ಅಧಿಕೃತಗೊಳಿಸಿಲ್ಲ.

    ರವಿ ಅವರು ಕಳೆದ ಏಳು ವರ್ಷಗಳಿಂದ ಸಂಗ್ರಹಿಸಿದ ಮೊತ್ತ ಈ ಅಷ್ಟಮಿಗೆ ಒಂದು ಕೋಟಿ ರೂ.ಗಳಾಗಿದ್ದು, ಮುಂದಿನ ಮಂಗಳವಾರ ಇದರ ವಿತರಣೆಗಾಗಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ. ತಮ್ಮ ಸಮಾಜ ಸೇವೆಯ ಮುಂದುವರಿಕೆ ಅಥವಾ ನಿಲ್ಲಿಸುವ ಬಗ್ಗೆ ಈ ಸಮಾರಂಭದಲ್ಲೇ ಅವರು ಮಾಹಿತಿ ನೀಡಲಿದ್ದಾರೆ. ಈ ಕುರಿತು ರವಿ ಕಟಪಾಡಿಯವರೇ ಮಾಹಿತಿ ನೀಡಿದ್ದು, ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಬಡ ಮಕ್ಕಳ ಚಿಕಿತ್ಸೆಗಾಗಿ 90 ಲಕ್ಷ ರೂ.ಗಳನ್ನು ರವಿ ಅವರು ಸಂಗ್ರಹಿಸಿದ್ದರು. ಈ ಬಾರಿ ಡೆಮೋನ್ ಮೂಲಕ ಹತ್ತು ಲಕ್ಷ ರೂ. ಸಂಗ್ರಹಿಸಿದ್ದು, ಒಟ್ಟು ಮೊತ್ತ 1 ಕೋಟಿ ರೂ. ಆಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳ 66 ಮಂದಿ ಮಕ್ಕಳಿಗೆ ಈವರೆಗೆ ಅವರು ನೆರವಾಗಿದ್ದಾರೆ.

    Post Views: 193

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.