Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»RAW ಅಧಿಕಾರಿ ಎಂದು ನಂಬಿಸಿ ವಂಚನೆ- ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಅರೆಸ್ಟ್
    ಇತ್ತೀಚಿನ ಸುದ್ದಿ

    RAW ಅಧಿಕಾರಿ ಎಂದು ನಂಬಿಸಿ ವಂಚನೆ- ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

    August 21, 2023
    Share

    ಮಂಗಳೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಏನೆಲ್ಲ ಕಳ್ಳಾಟಗಳನ್ನು ನಡೆಸಿ ಜನರನ್ನು ವಂಚಿಸಿದ್ದಾನೆ ನೋಡಿ. ತಾನು ಪೊಲೀಸ್ ಹಾಗೂ ‘ರಾ’ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

    ಕೇರಳದ ಇಡುಕಿ ಮೂಲದ ಬೆನೆಡಿಕ್ಟ್ ಸಾಬು ಬಂಧಿತ ಆರೋಪಿ.

    ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಈತ ಕೆಲವರ ಬಳಿ ತಾನು RAW ಅಧಿಕಾರಿ ಎಂದು ಹೇಳುತ್ತಿದ್ದ, ಇನ್ನು ಕೆಲವರ ಬಳಿ ತಾನು ಸಬ್ ಇನ್ಸ್ ಪೆಕ್ಟರ್ ಎಂದು ಹೇಳಿ ವಂಚಿಸುತ್ತಿದ್ದ.

    6 ತಿಂಗಳ ಹಿಂದೆ ಜಿಎನ್ ಎಂ ಕೋರ್ಸ್ ಗೆ ಸೇರಿದ್ದ ಬೆನೆಡಿಕ್ ಸಾಬು ತಾನು ಕೇರಳದ ಕೃಷಿ ಅಧಿಕಾರಿ ಎಂದು ಪ್ರಾಂಶುಪಲರ ಬಳಿ ಹೇಳಿದ್ದನಂತೆ. ಸಧ್ಯ ತಾನು ‘ರಾ’ ಫೀಲ್ಡ್ ಏಜೆಂಟ್ ಆಗಿರುವುದಾಗಿ ಹೇಳುತ್ತಿದ್ದ ಎನ್ನಲಾಗಿದೆ.

    ಕಾಲೇಜಿನಲ್ಲಿ ಡ್ರಗ್ಸ್ ಅವೇರ್ ನೆಸ್ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯ ಕಳ್ಳಾಟ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

    Post Views: 222

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.