Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಯುವ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಕಾರಣ ಬಯಲು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಯುವ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಕಾರಣ ಬಯಲು..!

    September 1, 2023
    Share

    ಬೆಳ್ತಂಗಡಿ: ಸಾಲದ ಆಯಪ್ ಕಿರುಕುಳಕ್ಕೆ ಬೇಸತ್ತು ಯುವ ಕಬಡ್ಡಿ ಆಟಗಾರ ನೇಣಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕನಾಗಿದ್ದು, ಬಡ್ಡಿ ಆಟಗಾರನ ಆತ್ಮಹತ್ಯೆ ಹಿಂದೆ ಲೋನ್​ ಆಯಪ್​ ಕಿರುಕುಳ ಆರೋಪ ಕೇಳಿ ಬಂದಿದೆ.

    ಲೋನ್ ಆಯಪ್​ನವರು ಅಕ್ಕನ ಮಗಳ ಫೋಟೋವನ್ನು ‘Baby for sale’ಎಂದು ಎಡಿಟ್ ಮಾಡಿ ಸ್ವರಾಜ್​ ಸ್ನೇಹಿತರು, ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಫಾರ್ವರ್ಡ್ ಮಾಡಿದ್ದಾರೆ ಎನ್ನಲಾಗಿದ್ದು, ಈ ನಡುವೆ ಆ.31 ರಂದು ಮಧ್ಯಾಹ್ನ 2 ಗಂಟೆಗೆ ಹಣ ಕೊಡಬೇಕೆಂದು ಲೋನ್‌ ಆಪ್‌ನವರು ಹೆದರಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಮೃತ ಸ್ವರಾಜ್ ಹಣ ನೀಡಿದ್ದರು ಕೂಡ ಒತ್ತಡ ಹೇರಿದ್ದರಂತೆ, ಈ ನಡುವೆ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 214

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.