Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS: ‘ಶೀಘ್ರದಲ್ಲೇ 2400 ಪೊಲೀಸ್ ಪೇದೆಗಳ ನೇಮಕ’ : ಸಿಎಂ ಸಿದ್ದರಾಮಯ್ಯ
    ಇತ್ತೀಚಿನ ಸುದ್ದಿ

    BIGG NEWS: ‘ಶೀಘ್ರದಲ್ಲೇ 2400 ಪೊಲೀಸ್ ಪೇದೆಗಳ ನೇಮಕ’ : ಸಿಎಂ ಸಿದ್ದರಾಮಯ್ಯ

    October 21, 2023
    Share

    ಬೆಂಗಳೂರು:ಶೀಘ್ರದಲ್ಲೇ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಇಂದು ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

    ಆರು ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತದೆ‌ ಐದು ಸಂಚಾರಿ ಪೋಲಿಸ್ ಠಾಣೆಯನ್ನು ಸ್ಥಾಪಿಸಲಾಗುವುದು ಎಂದರು.

    “ಖಾಲಿ ಇರುವ ಹುದ್ದೆಗಳಿಗೆ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ” ಎಂದರು.

    “ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆ ಉತ್ತಮ ಹೆಸರು ಪಡೆದಿದೆ. ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡುವವರು. ಕೆಲಸ ಮಾಡುವಾಗ ಅನೇಕ ಅಪಾಯ ಎದುರಿಸುತ್ತಾರೆ. ಈ ವೇಳೆ ಪ್ರಾಣವನ್ನೂ ಕಳೆದುಕೊಳ್ಳುತ್ತಾರೆ. ಭಾರತದಲ್ಲಿ ಸೆಪ್ಟೆಂಬರ್ 22ರಿಂದ ಆಗಸ್ಟ್​ 23 ರವರೆಗೆ ಸುಮಾರು 189 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 16 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ ” ಎಂದರು.

    Post Views: 261

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.