Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಾರೀ ಮಳೆ ಸಾಧ್ಯತೆ: ಕರಾವಳಿಗೆ ಜುಲೈ 5 ರತನಕ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
    ಇತ್ತೀಚಿನ ಸುದ್ದಿ

    ಭಾರೀ ಮಳೆ ಸಾಧ್ಯತೆ: ಕರಾವಳಿಗೆ ಜುಲೈ 5 ರತನಕ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

    July 4, 2023
    Share

    ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಕರಾವಳಿ ಕರ್ನಾಟಕ ಭಾಗದಲ್ಲಿ ನಾಳೆ ಬೆಳಗ್ಗಿನವರೆಗೂ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 5ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

    ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 5ರ ಬೆಳಗ್ಗೆ 8.30ರಿಂದ ಜು. 6ರ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 8ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    Post Views: 270

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.