Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಪತ್ತೆಯಾಗಿದ್ದ ಶಿಕ್ಷಕಿ ಮುಸ್ಲಿಂ ಲೀಗ್ ನಾಯಕನ ಜೊತೆ ರೆಜಿಸ್ಟರ್ ಮ್ಯಾರೇಜ್..!
    ಇತ್ತೀಚಿನ ಸುದ್ದಿ

    ನಾಪತ್ತೆಯಾಗಿದ್ದ ಶಿಕ್ಷಕಿ ಮುಸ್ಲಿಂ ಲೀಗ್ ನಾಯಕನ ಜೊತೆ ರೆಜಿಸ್ಟರ್ ಮ್ಯಾರೇಜ್..!

    May 29, 2024
    Share

    ಕಾಸರಗೋಡು : ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಸರಗೋಡು ಶಾಲೆಯ ಶಿಕ್ಷಕಿಯೊಬ್ಬರು ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದು,ಇದು ಲವ್ ಜಿಹಾದ್ ಎಂಬ ಆರೋಪ ಕೇಳಿಬಂದಿದೆ.

    ಮೇ.23 ರಂದು ಮನೆಯಿಂದ ಹೊರಟಿದ್ದ ಶಿಕ್ಷಕಿ ಯುವತಿ ನಾಪತ್ತೆಯಾಗಿದ್ದರು. ಈ ಬಗ್ಗೆ ಬದಿಯಡ್ಕ ಠಾಣೆಯಲ್ಲಿ ಯುವತಿಯ ತಂದೆ ದೂರು ದಾಖಲಿಸಿದ್ದರು.

    ಇದೀಗ ಯುವತಿ ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದು, ಇಬ್ಬರೂ ವಿವಾಹವಾಗಿದ್ದಾರೆ ಎನ್ನಲಾಗುತ್ತಿದೆ.

    ಬದಿಯಡ್ಕ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರ ಭಾವಚಿತ್ರವಿರುವ ನೋಟಿಸ್ ಪತ್ತೆಯಾಗಿದ್ದು, ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾಗಿ ಮೇ.27 ರಂದು ಬದಿಯಡ್ಕ ಪೊಲೀಸ್ ಠಾಣೆಗೆ ಬಂದು ಜೋಡಿ ಹಾಜರಾಗಿದೆ. ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಲವ್ ಜಿಹಾದ್ ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೊಬ್ಬನ ತಂತ್ರ ಅಡಗಿದೆ ಎಂದು ಹಿಂದೂ ಪರ ಸಂಘಟನೆಗಳು ಆರೋಪಿಸುತ್ತಿವೆ

    Post Views: 360

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.