Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: “ವಾಸ್ತು” ಚರ್ಚೆ- ಕಾಂಗ್ರೆಸ್‌ ಭವನದ ಮೆಟ್ಟಿಲು ನವೀಕರಣ
    ಇತ್ತೀಚಿನ ಸುದ್ದಿ

    ಮಂಗಳೂರು: “ವಾಸ್ತು” ಚರ್ಚೆ- ಕಾಂಗ್ರೆಸ್‌ ಭವನದ ಮೆಟ್ಟಿಲು ನವೀಕರಣ

    December 15, 2022
    Share

    ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್‌ ಭವನದ ಪ್ರವೇಶ ದ್ವಾರದ ಮೆಟ್ಟಿಲುಗಳ ನವೀಕರಣ ಕಾಮಗಾರಿಯು ಇದೀಗ “ವಾಸ್ತು’ ವಿಚಾರದ ಚರ್ಚೆಗೆ ವೇದಿಕೆ ಒದಗಿಸಿದೆ.

    ಕಚೇರಿ ಪ್ರವೇಶಕ್ಕೆ ಈ ಹಿಂದೆ 8 ಮೆಟ್ಟಿಲುಗಳಿದ್ದವು. ಇದನ್ನು ಬೆಸ ಸಂಖ್ಯೆಗೆ ಪರಿವರ್ತಿಸುವ ಕಾಮಗಾರಿ ನಡೆಯುತ್ತಿದೆ ಎಂಬ ಮಾತು ರಾಜಕೀಯವಾಗಿ ಚರ್ಚೆ ಹುಟ್ಟುಹಾಕಿದೆ.

    ಆದರೆ “ಅಂಡರ್‌ ಗ್ರೌಂಡ್‌ ನೀರಿನ ಟ್ಯಾಂಕ್‌ ದುರಸ್ತಿಗಾಗಿ ಮೆಟ್ಟಿಲು ದುರಸ್ತಿ ಮಾಡಲಾ ಗಿದ್ದು, ಇದರಲ್ಲಿ ವಾಸ್ತು ವಿಚಾರ ಇಲ್ಲ’ ಎಂದು ಕಾಂಗ್ರೆಸ್‌ ಮುಖಂಡರು ತಿಳಿಸಿದ್ದಾರೆ.

    ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು “ಹಿಂದೂಗಳ ಪ್ರತೀ ಆಚರಣೆಯನ್ನೂ ಅಣಕ ಮಾಡುವ ಕಾಂಗ್ರೆಸ್‌ ಈಗ ಸೋಲಿನ ಭೀತಿಯಿಂದ ವಾಸ್ತುದೋಷದ ಮೊರೆ ಹೋಗಿರುವುದು ತಲೆಗೆ ಹೊಯ್ದ ನೀರು ಕಾಲಿಗೆ ಬರಲೇಬೇಕು ಎಂಬು ದಕ್ಕೆ ಉದಾಹರಣೆ’ ಎಂದಿದ್ದಾರೆ.

    ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ಪ್ರತಿಕ್ರಿಯಿಸಿ, “ಕಟ್ಟಡಕ್ಕೆ 10 ವರ್ಷ ಆಗಿದೆ. ಹೀಗಾಗಿ ಮೆಟ್ಟಿಲು, ನೀರಿನ ಟ್ಯಾಂಕ್‌ ಸಹಿತ ಕೆಲವು ಗಾರೆ ಕೆಲಸ ಮಾಡಲು ಇತ್ತು. ಅದನ್ನೇ ವಾಸ್ತು ಎಂಬ ರೀತಿಯಲ್ಲಿ ಬಿಂಬಿ ಸುವುದು ಸರಿಯಲ್ಲ’ ಎಂದರು.

    Post Views: 192

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.