Facebook Twitter Instagram
    Friday, October 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರೇಣುಕಾಸ್ವಾಮಿ ಕೊಲೆ: ನಟ ದರ್ಶನ್‌ ಜತೆಗಿದ್ದ ಚಿಕ್ಕಣ್ಣ ಸೇರಿ ಇಬ್ಬರು ನಟರಿಗೆ ಕೋರ್ಟ್‌ನಿಂದ ನೋಟಿಸ್‌!
    ಇತ್ತೀಚಿನ ಸುದ್ದಿ

    ರೇಣುಕಾಸ್ವಾಮಿ ಕೊಲೆ: ನಟ ದರ್ಶನ್‌ ಜತೆಗಿದ್ದ ಚಿಕ್ಕಣ್ಣ ಸೇರಿ ಇಬ್ಬರು ನಟರಿಗೆ ಕೋರ್ಟ್‌ನಿಂದ ನೋಟಿಸ್‌!

    October 9, 2026
    Share

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ನಟರಿಗೆ ಸಂಕಷ್ಟ ಎದುರಾಗಿದೆ. ವಿಚಾರಣೆ ನಡೆಸುತ್ತಿರುವ ಬೆಂಗಳೂರು ಸೆಷನ್ಸ್‌ ಕೋರ್ಟ್‌ ನಟ ಚಿಕ್ಕಣ್ಣ, ಯಶಸ್‌ ಸೂರ್ಯ ಅವರಿಗೆ ನೋಟಿಸ್‌ ಜಾರಿ ಮಾಡಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯು ಬೆಂಗಳೂರಿನ 59ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ನಡೆಯುತ್ತಿದೆ.

    ಆರೋಪಿಗಳ ಜತೆಗಿದ್ದರು ಎಂಬ ಕಾರಣಕ್ಕೆ ನಟ ಚಿಕ್ಕಣ್ಣ ಹಾಗೂ ಯಶಸ್‌ ಸೂರ್ಯ ಅವರಿಗೆ ಅಕ್ಟೋಬರ್ 13 ಬಂದು ಹೇಳಿಕೆ ದಾಖಲಿಸುವಂತೆ ಕೋರ್ಟ್‌ ನೋಟಿಸ್‌ ನೀಡಿದೆ.

    ಪ್ರಕರಣದ ವಿಚಾರಣೆಯಲ್ಲಿ ಸಾಕ್ಷ್ಯಗಳು ಹಾಗೂ ಆರೋಪಿಗಳ ಜತೆಗಿದ್ದವರ ಹೇಳಿಕೆಗಳು ಪ್ರಮುಖ ಪಾತ್ರಹಿಸುತ್ತವೆ. ರೇಣುಕಾಸ್ವಾಮಿ ಅಪಹರಣವಾದ ದಿನ ನಟ ಚಿಕ್ಕಣ್ಣ ಅವರು ನಟ ದರ್ಶನ್‌ ಜತೆ ಪಬ್‌ನಲ್ಲಿ ನಡೆದ ಪಾರ್ಟಿಯಲ್ಲಿದ್ದರು ಎಂದು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆಯು ಚಿಕ್ಕಣ್ಣ ಅವರನ್ನು ಪೊಲೀಸರು ಕರೆದು ವಿಚಾರಣೆ ನಡೆಸಿ ವಾಪಸ್‌ ಕಳುಹಿಸಿದ್ದರು.

    Post Views: 11

    Related Posts

    ಉಡುಪಿ: SIR ನೆಪದಲ್ಲಿ ಮನೆಯೊಳಗೆ ಬಂದು ವೃದ್ಧೆಯ ಚಿನ್ನದ ಸರ ದರೋಡೆ

    October 9, 2026

    ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ದುರ್ಘಟನೆ – ವಿದ್ಯುತ್ ತಂತಿಗೆ ಕೋಲು ತಾಗಿ ಯುವಕ ಸಾವು

    October 8, 2026

    ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ 2 ಕೋಟಿ ರೂ. ವಂಚನೆ- ಪ್ರಕರಣ ದಾಖಲು

    October 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: SIR ನೆಪದಲ್ಲಿ ಮನೆಯೊಳಗೆ ಬಂದು ವೃದ್ಧೆಯ ಚಿನ್ನದ ಸರ ದರೋಡೆ

    October 9, 2026

    ರೇಣುಕಾಸ್ವಾಮಿ ಕೊಲೆ: ನಟ ದರ್ಶನ್‌ ಜತೆಗಿದ್ದ ಚಿಕ್ಕಣ್ಣ ಸೇರಿ ಇಬ್ಬರು ನಟರಿಗೆ ಕೋರ್ಟ್‌ನಿಂದ ನೋಟಿಸ್‌!

    October 9, 2026

    ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ದುರ್ಘಟನೆ – ವಿದ್ಯುತ್ ತಂತಿಗೆ ಕೋಲು ತಾಗಿ ಯುವಕ ಸಾವು

    October 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.