Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರಸ್ತೆ ಕಾಮಗಾರಿ – ಬದಲಿ ರಸ್ತೆ ವ್ಯವಸ್ಥೆ
    ಇತ್ತೀಚಿನ ಸುದ್ದಿ

    ಮಂಗಳೂರು: ರಸ್ತೆ ಕಾಮಗಾರಿ – ಬದಲಿ ರಸ್ತೆ ವ್ಯವಸ್ಥೆ

    November 22, 2022
    Share

    ಮಂಗಳೂರು: ತಾಲೂಕಿನ ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ಸಂಖ್ಯೆ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ.

    ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ ಆದೇಶ ಹಾಗೂ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

    ಬದಲಿ ರಸ್ತೆ ವ್ಯವಸ್ಥೆ: ಕಟೀಲು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ಬಜಪೆ ಚರ್ಚ್ ಜಂಕ್ಷನ್ ನಲ್ಲಿ ಎಡಕ್ಕೆ ತಿರುಗಿ ಬಜಪೆ ಠಾಣೆಯ ಎದುರಿನ ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ಮುರ ಜಂಕ್ಷನ್, ಕಿನ್ನಿಪದವು ರಸ್ತೆ ಮೂಲಕ ಮಂಗಳೂರಿಗೆ ತಲುಪುವುದು.ಮಂಗಳೂರಿನಿಂದ ಕಟೀಲು ಕಡೆಗೆ ಸಂಚರಿಸುವ ವಾಹನಗಳು ಮಂಗಳೂರಿನಿಂದ ಮರವೂರು ಸೇತುವೆ, ಕೆಂಜಾರು ಮಾರ್ಗವಾಗಿ ಕಿನ್ನಿಪದವು ಜಂಕ್ಷನ್ ನಲ್ಲಿ ಬಲಕ್ಕೆ ತಿರುಗಿ ಮುರ ಜಂಕ್ಷನ್, ಬಜಪೆ ಪೊಲೀಸ್ ಸ್ಟೇಷನ್ ಎದುರುಗಡೆಯಿಂದ ಬಜಪೆ ಚರ್ಚ್ ಜಂಕ್ಷನ್ ರಸ್ತೆಯ ಮೂಲಕ ಕಟೀಲು ಕಡೆಗೆ ಸಂಚರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ

    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.