Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ- ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ-ಮಗುವಿನ ರಕ್ಷಣೆ
    ಇತ್ತೀಚಿನ ಸುದ್ದಿ

    ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ- ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ-ಮಗುವಿನ ರಕ್ಷಣೆ

    January 3, 2024
    Share

    ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಹಾಗೂ ಮಗು ಇಬ್ಬರನ್ನು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಾಗೊಂಡನಹಳ್ಳಿಯಲ್ಲಿ ನಡೆದಿದೆ.

    ಪತಿ ಕೆಲಸಕ್ಕೆ ಹೋಗಿದ್ದ ವೇಳೆ ಮಹಿಳೆ ಗ್ಯಾಸ್ ಲೀಕ್ ಮಾಡಿ ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

    ಕುಟುಂಬದವರು ಎಷ್ಟೇ ಬಾಗಿಲು ಬಡಿದರೂ ಮನೆ ಬಾಗಿಲು ತೆಗೆದಿಲ್ಲ. ಈ ವೇಳೆ ಗಾಬರಿಯಾದ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ತಕ್ಷಣ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಧಾವಿಸಿದ ಪೊಲೀಸರು ಮನೆ ಬಾಗಿಲು ಒಡೆದು ಮಹಿಳೆ ಹಾಗೂ ಮಗುವನ್ನು ರಕ್ಷಿಸಿದ್ದಾರೆ. ಈ ವೇಳೆ ಗ್ಯಾಸ್ ಲೀಕ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದು ಬಯಲಾಗಿದೆ.

    Post Views: 237

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.