Facebook Twitter Instagram
    Friday, May 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಪತ್ತೆಯಾಗಿದ್ದ ಕಾರ್ಕಳದ ನಿವಾಸಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ!!
    ಇತ್ತೀಚಿನ ಸುದ್ದಿ

    ನಾಪತ್ತೆಯಾಗಿದ್ದ ಕಾರ್ಕಳದ ನಿವಾಸಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ!!

    May 22, 2026
    Share

    ಹಲವು ದಿನಗಳಿಂದ ನಾಪತ್ತೆಯಾಗಿದ್ದ ಕಾರ್ಕಳದ ವ್ಯಕ್ತಿಯೊಬ್ಬರು ಉಡುಪಿಯ ವಿದ್ಯೋದಯ ಶಾಲೆಯ ಬಳಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಸಾರ್ವಜನಿಕ ಸ್ಥಳದಲ್ಲಿ ಅಸ್ವಸ್ಥನಾಗಿ ಅಸಹಾಯಕ ಸ್ಥಿತಿಯನ್ನು ಎದುರಿಸುತ್ತಿದ್ದ ಅಪರಿಚಿತನನ್ನು ಗಮನಿಸಿದ 112 ತುರ್ತು ಸಹಾಯವಾಣಿ  ಪೊಲೀಸರು, ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣ ನೆರವಿಗೆ ಬಂದ ಒಳಕಾಡು ಅವರು ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.ವಿಚಾರಣೆಯಲ್ಲಿ ರಕ್ಷಿಸಲ್ಪಟ್ಟ ವ್ಯಕ್ತಿ ಕಾರ್ಕಳದ ನಿವಾಸಿ ದಯಾನಂದ್ ನಾಯಕ್ ಎಂದು ತಿಳಿದು ಬಂದಿದೆ.  ದಯಾನಂದ್ ನಾಯಕ್  ಅವರು ದೊಡ್ಡಣಗುಡ್ಡೆಯಿಂದ ಕಾಣೆಯಾಗಿರುವ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಯ‌ಲ್ಲಿ ದೂರು ದಾಖಲಾಗಿತ್ತು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿತು.ತುರ್ತು ಸಹಾಯವಾಣಿಯ ಹೆಡ್ ಕಾನ್ಸ್ಟೇಬಲ್ ಗಣೇಶ್ ಡಿ, ಅವಿನಾಶ್ ಸಹಕರಿಸಿದರು.

    Post Views: 1

    Related Posts

    `ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ- ಶುಭ ಹಾರೈಸಿದ ಸ್ಪೀಕರ್ ಯು.ಟಿ ಖಾದರ್

    May 22, 2026

    ಬಂಟ್ವಾಳ: ಕಾಣೆಯಾಗಿದ್ದ ಆಟೋ ಚಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ!!

    May 22, 2026

    ಮಂಗಳೂರಿನಲ್ಲಿ ಕಾಮಗಾರಿ ಅವಘಡ: ಗೋಡೆ-ಮಣ್ಣು ಕುಸಿದು ಕಾರ್ಮಿಕರ ಎದುರೇ ಕಂಟ್ರಾಕ್ಟರ್ ಸಾವು

    May 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.