Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಿದ್ದೆ ಮಂಪರಿನಲ್ಲಿ ಬಾವಿಗೆ ಬಿದ್ದ ವ್ಯಕ್ತಿ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ನಿದ್ದೆ ಮಂಪರಿನಲ್ಲಿ ಬಾವಿಗೆ ಬಿದ್ದ ವ್ಯಕ್ತಿ ಮೃತ್ಯು

    April 16, 2023
    Share

    ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಎಪ್ರಿಲ್ 15 ರ ಶನಿವಾರ ರಾತ್ರಿ ನಿದ್ದೆಯ ಮಂಪರಿನಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದ್ದು, ಬಾವಿಗೆ ಬಿದ್ದಿರುವ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

    ಕಲ್ಲಾಪು ನಿವಾಸಿ ವಾಲ್ಟರ್ ಮೊಂತೇರೊ (65) ಮೃತ ವ್ಯಕ್ತಿ.ಶನಿವಾರ ಸಂಜೆ ತೊಕ್ಕೊಟ್ಟು ಚರ್ಚ್‌ಗೆ ಹೋಗಿದ್ದ ಅವರು ಸಂಜೆ 7 ಗಂಟೆ ಸುಮಾರಿಗೆ ಮನೆಗೆ ಮರಳಿದ್ದರು. ರಾತ್ರಿ 7.23ರ ಸುಮಾರಿಗೆ ಬಾವಿಯ ಕಟ್ಟೆಯ ಮೇಲೆ ಕುಳಿತಿದ್ದ ವಾಲ್ಟರ್ ಅವರು ಅಲ್ಲೆ ನಿದ್ದೆಗೆ ಜಾರಿ ಬಾವಿಗೆ ಬಿದ್ದಿದ್ದಾರೆ. ಬಾವಿ ಆಳವಿಲ್ಲದ ಕಾರಣ ಕುಟುಂಬಸ್ಥರು ಕೂಡಲೇ ಏಣಿಯ ಮೂಲಕ ಅವರನ್ನು ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಲೆಗೆ ಬಲವಾದ ಗಾಯ ಆಗಿದ್ದರಿಂದ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

    Post Views: 278

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.