Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅರ್ಜುನ್ ಪಾರ್ಥಿವ ಶರೀರಕ್ಕೆ ಕಾಸರಗೋಡು ಜಿಲ್ಲಾಡಳಿತದ ವತಿಯಿಂದ ಅಂತಿಮ ನಮನ
    ಇತ್ತೀಚಿನ ಸುದ್ದಿ

    ಅರ್ಜುನ್ ಪಾರ್ಥಿವ ಶರೀರಕ್ಕೆ ಕಾಸರಗೋಡು ಜಿಲ್ಲಾಡಳಿತದ ವತಿಯಿಂದ ಅಂತಿಮ ನಮನ

    September 28, 2024
    Share

    ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ ೭೨ ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಅರ್ಜುನ್ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಅಂತಿಮ ನಮನ ಸಲ್ಲಿಸಲಾಯಿತು.

    ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮೊದಲಾದವರು ಪುಷ್ಪ ಚಕ್ರ ಅರ್ಪಿಸಿದರು. ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಡರಾತ್ರಿ ಯಾದಾರೂ ನೂರಾರು ಮಂದಿ ಅಂತಿಮ ನಮನ ಸಲ್ಲಿಸಿದರು.ಅಂಬ್ಯುಲೆನ್ಸ್ ನಲ್ಲಿದ್ದ ಅರ್ಜುನ್ ರ ಸಹೋದರಿ ಪತಿ ಜಿತಿನ್, ಸಹೋದರ ಅಭಿಜಿತ್ ರವರನ್ನು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸಾಂತ್ವನ ಪಡಿಸಿದರು. ಮಂಜೇಶ್ವರ ಶಾಸಕ ಎ . ಕೆ . ಎಂ ಅಶ್ರಫ್ , ಕಾರವಾರ ಶಾಸಕ ಸತೀಶ್ ಸೈಲ್ ರವರು ಜೊತೆಗಿದ್ದರು.ಅರ್ಜುನ್ ಪ್ರತಿಬಾರಿ ಲಾರಿಕೊಂಡೊಯ್ಯುವ ದಾರಿಯಾಗಿಯೇ ಅಂಬ್ಯುಲೆನ್ಸ್ ತೆರಳುತ್ತಿದೆ. ಬಳಿಕ ಅಂಬ್ಯುಲೆನ್ಸ್ ಕೋಝಿಕ್ಕೋಡ್ ಗೆ ಪ್ರಯಾಣ ಬೆಳೆಸಿತು. ಇಂದು ಬೆಳಿಗ್ಗೆ ೮. ೩೦ ರ ಸುಮಾರಿಗೆ ಅರ್ಜುನ್ ರ ಮೃತದೇಹ ಮನೆಗೆ ತಲಪಿಸಲಾಯಿತು. ಶೋಧದ ಬಳಿಕ ೭೨ ದಿನಗಳ ಬಳಿಕ ಗಂಗಾವಳಿ ನದಿಯ ಆಳಭಾಗದಲ್ಲಿ ಲಾರಿಯೊಂದರ ಒಳಗೆ ಕೊಳೆ ತ ಸ್ಥಿತಿಯಲ್ಲಿ ಅರ್ಜುನ್‌ರ ವರ ಮೃತದೇಹ ಲಭಿಸಿತ್ತು.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.