Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಬಿಜೆಪಿ ಸೋಲಿನ ಹೊಣೆ ಹೊತ್ತುಕೊಳ್ಳುತ್ತೇನೆ’- ಕಟೀಲ್
    ಇತ್ತೀಚಿನ ಸುದ್ದಿ

    ‘ಬಿಜೆಪಿ ಸೋಲಿನ ಹೊಣೆ ಹೊತ್ತುಕೊಳ್ಳುತ್ತೇನೆ’- ಕಟೀಲ್

    May 13, 2023
    Share

    ಕರ್ನಾಟಕ ವಿಧಾನಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿದ್ದು ಇದರ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಮತದಾರರಿಗೆ ಧನ್ಯವಾದ ತಿಳಿಸುತ್ತ ಒಳ್ಳೆಯಕಾರ್ಯಗಳಿಗೆ ಸಹಕಾರ ನೀಡುತ್ತ, ವಿರೋಧ ಪಕ್ಷವಾಗಿ ಜವಬ್ದಾರಿಯುತ ಕಾರ್ಯ ನಿರ್ವಹಿಸುತ್ತೇವೆ. ಹಾಗೇ ಬಿಜೆಪಿಯ ಸೋಲಿನ ಹೊಣೆ ನನ್ನದು, ಮುಂಬರುವ ಎಂಪಿ ಚುನಾವಣೆಯತ್ತ ಗಮನ ಹರಿಸಿ ಗೆಲ್ಲುತ್ತೇನೆ. ಈ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

    ಮೇ 10ರಂದು 224 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮೇ 13ರಂದು ಮತ ಎಣಿಕೆ ನಡೆದಿದ್ದು ರಾಜ್ಯದಲ್ಲಿ ಬಿಜೆಪಿ 63ನೇ ಸ್ಥಾನ ಮತ್ತು ಕಾಂಗ್ರೇಸ್ 137ನೇ ಸ್ಥಾನ ಪಡೆದಿದ್ದು ಸ್ಪಷ್ಟಬಹುಮತೊಂದಿಗೆ ಸರ್ಕಾರ ರಚಿಸುತ್ತಿದೆ.

     

    Post Views: 208

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.