Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ನಿವೃತ್ತ ASI ಕೃಷ್ಣ ಶೆಟ್ಟಿ ನಿಧನ
    ಇತ್ತೀಚಿನ ಸುದ್ದಿ

    ಪುತ್ತೂರು: ನಿವೃತ್ತ ASI ಕೃಷ್ಣ ಶೆಟ್ಟಿ ನಿಧನ

    October 22, 2024
    Share

    ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ನಿಧನರಾಗಿದ್ದಾರೆ. 

    70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ಅ.22 ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

    ಪುತ್ತೂರು ಮರ್ದಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ನಿವೃತ್ತಿಗೊಂಡಿದ್ದರು. ಬಳಿಕ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ತಿಳಿದು ಬಂದಿದೆ.

    Post Views: 191

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.