Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ರೈಲ್ವೇ ಹಳಿ ಸಮೀಪ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ
    ಇತ್ತೀಚಿನ ಸುದ್ದಿ

    ಕಡಬ: ರೈಲ್ವೇ ಹಳಿ ಸಮೀಪ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ

    January 17, 2024
    Share

    ಕಡಬ: ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ರೈಲ್ವೇ ಹಳಿ ಸಮೀಪ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪ ಕೋಡಿಂಬಾಳದಲ್ಲಿ ನಡೆದಿದೆ.

    ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ (62) ಆತ್ಮಹತ್ಯೆ ಮಾಡಿಕೊಂಡವರು.ಮಾಧವ ರೈ ಅವರ ಮೃತದೇಹ ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತರು ಕೋಡಿಂಬಾಳದ ಅಯ್ಯಪ್ಪ ಭಜನಾ ಮಂದಿರದ ಸೇವಾ ಕಾರ್ಯದಲ್ಲಿಯೂ ಸಕ್ರಿಯವಾಗಿ ತೊಡಗಿಕೊಂಡಿದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಪತ್ನಿ ಹಾಗೂ 6 ಮಂದಿ ಮಕ್ಕಳನ್ನು ಅಗಲಿದ್ದಾರೆ.

    Post Views: 209

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.