Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ನಿಷೇಧಾಜ್ಞೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದ ಪೊಲೀಸ್ ಕಮಿಷನರ್
    Uncategorized

    ನಿಷೇಧಾಜ್ಞೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದ ಪೊಲೀಸ್ ಕಮಿಷನರ್

    May 4, 2025
    Share

    ಮಂಗಳೂರು: ಸುಹಾಸ್ ಶೆಟ್ಟಿ ಹ*ತ್ಯೆ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಕಾರಣ ಮುಂಜಾಗೃತಾ ಕ್ರಮಕ್ಕಾಗಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯ ಕುರಿತು ಪರಿಷ್ಕೃತ ಆದೇಶ ಹೊರಡಿಸಲಾಗಿದೆ.

    4 ರಂದು ಬೆಳಗ್ಗೆ6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್ವಾಲ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಹತ್ಯೆಯ ಬಗ್ಗೆ ಕಮಿಷನರ್ ಮಾಹಿತಿ ಈ ಹಿಂದಿನ ಆದೇಶದಲ್ಲಿ ಮೇ 6 ರ ಬೆಳಗ್ಗೆ 6 ರವರೆಗೆ ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿತ್ತು.

    ಈಗಾಗಲೇ ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಗಳನ್ನು ಬಂದಿಸಲಾಗಿದ್ದು, ಪ್ರಕರಣದ ತನಿಕೆ
    ಚುರುಕುಗೊಳಿಸಲಾಗಿದೆ. ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇರಿಸಿದ್ದಾರೆ..

    Post Views: 174

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.