Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ ಬಹುಮಾನ
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ ಬಹುಮಾನ

    August 23, 2022
    Share

    ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಪ್ರಶಸ್ತಿ ಬಹುಮಾನ ನೀಡಿ ಪ್ರಶಂಸಿದ್ದಾರೆ.ಘಟನೆ ನಡೆದ ಸ್ಥಳದಲ್ಲಿ ಹಂತಕರು ಯಾವುದೇ ಸುಳಿವು ಬಿಟ್ಟುಕೊಡದ ಕಾರಣ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು.

    ಆದರೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಾಗೂ ಪಶ್ಚಿಮ ವಲಯದ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು.ಈ ಹಿನ್ನಲೆ ನಗರದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಆಗಸ್ಟ್ 22 ರ ಸೋಮವಾರ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.