Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ರಿಕ್ಷಾ – ಕಾರು ನಡುವೆ ಡಿಕ್ಕಿ- ರಿಕ್ಷಾ ಚಾಲಕ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಬಂಟ್ವಾಳ: ರಿಕ್ಷಾ – ಕಾರು ನಡುವೆ ಡಿಕ್ಕಿ- ರಿಕ್ಷಾ ಚಾಲಕ ಗಂಭೀರ ಗಾಯ

    March 14, 2025
    Share

     ಬಂಟ್ವಾಳ: ಕಾರೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಸೂರಿಕುಮೇರು ಜಂಕ್ಷನ್‍ ಬಳಿ ನಡೆದಿದೆ.

    ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

    Post Views: 197

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.