Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು : ತಂಡದಿಂದ ರಿಕ್ಷಾ ಚಾಲಕನಿಗೆ ಇರಿತ – ಪ್ರಕರಣ ದಾಖಲು
    Uncategorized

    ಮಂಗಳೂರು : ತಂಡದಿಂದ ರಿಕ್ಷಾ ಚಾಲಕನಿಗೆ ಇರಿತ – ಪ್ರಕರಣ ದಾಖಲು

    September 1, 2025
    Share

    ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ತಂಡವೊಂದು ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ.

    ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ ಹೊಟ್ಟೆಗೆ ಇರಿದು ಗಾಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ಗಾಯಾಳು ಆಟೋ ಚಾಲಕನಿಂದ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

    Post Views: 149

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.