Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೆಲ್ಯಾಡಿ: ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ – ಸವಾರ ಸಾವು
    ಇತ್ತೀಚಿನ ಸುದ್ದಿ

    ನೆಲ್ಯಾಡಿ: ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ – ಸವಾರ ಸಾವು

    July 26, 2023
    Share

    ನೆಲ್ಯಾಡಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.

    ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ.ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ. 

    Post Views: 181

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.