Facebook Twitter Instagram
    Monday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋದ ಸವಾರರು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋದ ಸವಾರರು..!

    June 16, 2025
    Share

    ಬೆಳ್ತಂಗಡಿ: ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ರವಿವಾರ ನಡೆದಿದೆ.

    ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಅಪಾಯದಿಂದ ಪಾರಾದ ಯುವಕರು.

    ಇವರು ಕೆಲಸಕ್ಕೆ ಹೋಗುವಾಗ ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ನದಿಯನ್ನು ಬೈಕ್ ಸಮೇತ ದಾಟುತ್ತಿದ್ದರು. ಈ ವೇಳೆ ನದಿ ನೀರಿನಲ್ಲಿ ಕೊಚ್ಚಿ ಹೋದ ಇವರ ಬೈಕ್ ನದಿ ಬದಿಯಲ್ಲಿ ಅದೃಷ್ಟವಶಾತ್ ಸಿಲುಕಿಕೊಂಡಿದೆ ಎನ್ನಲಾಗಿದೆ.

    ಕೂಡಲೇ ಯುವಕರಿಬ್ಬರು ಕೈಗೆ ಸಿಕ್ಕ ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಪಾರಾಗಿ ಬದುಕುಳಿದಿದ್ದಾರೆ ಎಂದು ತಿಳಿದು ಬಂದಿದೆ.

    Post Views: 11

    Related Posts

    ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್

    June 16, 2025

    ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು

    June 16, 2025

    ಉಡುಪಿ : ತೋಡಿಗೆ ಬಿದ್ದು ವ್ಯಕ್ತಿ ಸಾವು..!

    June 16, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.