Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕೌಟುಂಬಿಕ ಗಲಭೆ- ಇಬ್ಬರು ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ಪುತ್ತೂರು: ಕೌಟುಂಬಿಕ ಗಲಭೆ- ಇಬ್ಬರು ಆಸ್ಪತ್ರೆಗೆ ದಾಖಲು

    February 22, 2023
    Share

    ಪುತ್ತೂರು ತಾಲೂಕಿನ ಕಾಣಿಯೂರು ಸಮೀಪದ ಬೆಳಂದೂರಿನ ಅಮೈ ಎಂಬಲ್ಲಿ ಕುಟುಂಬದೊಳಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳಿಂದ ದೂರು ದಾಖಲಾಗಿದೆ.

    ಅಮೈ ನಿವಾಸಿ ಧರ್ಮಪಾಲ ಎಂಬವರಿಗೆ ಅವರ ಅಣ್ಣನ ಪತ್ನಿ ಹಾಗೂ ಮಗಳು ದೊಣ್ಣೆಯಿಂದ ತಲೆಗೆ ಹೊಡೆದು ನೋವುಂಟು ಮಾಡಿ ದೂಡಿ ಹಾಕಿ ನೆಲದಲ್ಲಿದ್ದ ಕಲ್ಲು ಮುಖಕ್ಕೆ ತಾಗಿ ಗುದ್ದಿರುವುದಾಗಿ ಆರೋಸಲಾಗಿದೆ. ಗಾಯಾಳು ಚಿಕಿತ್ಸೆಯ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ.

    ಯಶೋದಾ ಅವರು ದೂರು ನೀಡಿ ಬೆಳಂದೂರು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿರುವ ತಾನು ಫೆ. 20ರಂದು ಸಂಜೆ 5ರ ವೇಳೆಗೆ ಹೆತ್ತವರ ಯೋಗ ಕ್ಷೇಮ ವಿಚಾರಿಸಲು ಬೆಳಂದೂರಿನ ಅಮೈಯಲ್ಲಿರುವ ತವರು ಮನೆಗೆ ಬಂದಿದ್ದೆ. ಆಗ ಅಲ್ಲಿಗೆ ಬಂದಿದ್ದ ತನ್ನ ಅವಾಚ್ಯ ಶಬ್ದಗಳಿಂದ ಬೈದು, ಮರದ ಸಲಾಕೆಯಿಂದ ಕೈಗೆ, ಬೆನ್ನಿನ ಹಿಂಬದಿಗೆ ಹೊಡೆದು ಗಾಯಗೊಳಿಸಿರುವುದಾಗಿ ಆರೋಪಿಸಿದ್ದಾರೆ.

    ಗಾಯಗೊಂಡ ಯಶೋದಾ ಅವರು ಸುಳ್ಯ ಸರಕಾರಿ ಆಸ್ಪತ್ರೆ ಮತ್ತು ಕೆ.ವಿ.ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 217

    Related Posts

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.