Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು‌ ಕಾಲೇಜು ವಿದ್ಯಾರ್ಥಿನಿ ಕೇರಳದಲ್ಲಿ ರಸ್ತೆ ಅಪಘಾತಕ್ಕೆ ಬಲಿ
    ಇತ್ತೀಚಿನ ಸುದ್ದಿ

    ಮಂಗಳೂರು‌ ಕಾಲೇಜು ವಿದ್ಯಾರ್ಥಿನಿ ಕೇರಳದಲ್ಲಿ ರಸ್ತೆ ಅಪಘಾತಕ್ಕೆ ಬಲಿ

    July 11, 2022
    Share

    ಅಲಪ್ಪುಝ:ಕೇರಳದ ಅಲಪ್ಪುಝದ ಅಲುವಾದಲ್ಲಿ ದ್ವಿಚಕ್ರ ವಾಹನ ಅಪಘಾತ ಸಂಭವಿಸಿ ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.

    ಫೌಜಿಯಾ ಹಕೀಂ (21) ಮೃತ ವಿದ್ಯಾರ್ಥಿನಿ.

    ಮಂಗಳೂರಿನಿಂದ ರೈಲಿನಲ್ಲಿ ಅಲುವಾ ತಲುಪಿದ ಫೌಜಿಯಾ ಸ್ಕೂಟರ್ ನಲ್ಲಿ ಮನೆಯತ್ತ ಬರುವಾಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವಾಗ, ಸ್ಕೂಟರ್ ನೀರಿಗೆ ಇಳಿದು ನಿಯಂತ್ರಣ ಕಳೆದುಕೊಂಡು ಬಿದ್ದಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ‌.

    Post Views: 206

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.