Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಭೀಕರ ರಸ್ತೆ ಅಪಘಾತಕ್ಕೆ ಓರ್ವ ಸಾವು ಇನ್ನೊಬ್ಬ ಗಂಭೀರ
    ಇತ್ತೀಚಿನ ಸುದ್ದಿ

    ಉಳ್ಳಾಲ: ಭೀಕರ ರಸ್ತೆ ಅಪಘಾತಕ್ಕೆ ಓರ್ವ ಸಾವು ಇನ್ನೊಬ್ಬ ಗಂಭೀರ

    January 30, 2023
    Share

    ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ.

    ಉಪ್ಪಳ ಹಿದಾಯತ್ ನಗರ ನಿವಾಸಿ ಬಷಾರ ಅಹಮ್ಮದ್ (22) ಮೃತರಾಗಿದ್ದಾರೆ. ಇನ್ನೋರ್ವ ಗಾಯಾಳು ಗುರುತು ಪತ್ತೆಯಾಗಿಲ್ಲ. ಕೇರಳ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ನಾಲ್ವರಿದ್ದ ಕಾರು ಕೊಲ್ಯ- ಅಡ್ಕ ಬಳಿ ರಸ್ತೆ ವಿಭಜಕವನ್ನು ಏರಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿದೆ.

    ಗಂಭೀರ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿ ನಿಯಾಗಿದ್ದಾರೆ. ನಾಲ್ವರು ಗೆಳೆಯರಾಗಿದ್ದರೆಂದು ತಿಳಿದುಬಂದಿದೆ. ಅಪಘಾತ ನಡೆದ ಸ್ಥಳಕ್ಕೆ ಸಂಚಾರಿ ಹಾಗೂ ಉಳ್ಳಾಲ ಠಾಣಾ ಪೊಲೀಸರು ತಡವಾಗಿ ಆಗಮಿಸಿದ್ದರು ಎಂದು ಆರೋಪಿಸಿ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

    Post Views: 200

    Related Posts

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.