Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ನಿರ್ಮಾಣ ಹಂತದ ರುದ್ರಭೂಮಿಯಿಂದ ಕಳವು
    ಇತ್ತೀಚಿನ ಸುದ್ದಿ

    ಬಂಟ್ವಾಳ : ನಿರ್ಮಾಣ ಹಂತದ ರುದ್ರಭೂಮಿಯಿಂದ ಕಳವು

    July 2, 2024
    Share

    ಬಂಟ್ವಾಳ : ನಿರ್ಮಾಣ ಹಂತದಲ್ಲಿರುವ ರುದ್ರಭೂಮಿಯಿಂದ ಬೆಲೆಬಾಳುವ ಸಿಲಿಕಾನ್‌ ಛೇಂಬರ್ ಅನ್ನು ಹಾಗೂ ಇತರ ಸಾಮಗ್ರಿಗಳನ್ನು ಕಳವುಗೈದ ಘಟನೆ ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಮಾಡಪಲ್ಕೆ ಎಂಬಲ್ಲಿ ನಡೆದಿದೆ.

    ಈ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

    ಬಡಗಕಜೆಕಾರು ಗ್ರಾಮದ ಮಾಡಪಲ್ಕೆ ಎಂಬಲ್ಲಿ ಸಾರ್ವಜನಿಕ ಸ್ಮಶಾನದ ಕಾಮಗಾರಿಗಾಗಿ, ಸಿಲಿಕಾನ್‌ ಛೇಂಬರ್‌ ನ್ನು 08.03.2024 ರಂದು ಅಳವಡಿಸಲಾಗಿದ್ದು, 01.07.2024 ರಂದು ಬೆಳಿಗ್ಗೆ ಕಟ್ಟಡ ಕಾಮಗಾರಿಯ ಕಂಟ್ರಾಕ್ಟರ್‌ ನೋಡಿದಾಗ, ಸದ್ರಿ ಸಿಲಿಕಾನ್‌ ಛೇಂಬರ್‌ನ ಬಿಡಿ ಭಾಗ ಮತ್ತು ಕಾಮಗಾರಿ ಸಾಮಾಗ್ರಿಗಳು ಕಳವಾಗಿರುವುದು ಕಂಡು ಬಂದಿರುತ್ತದೆ. ಈ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮಾಹಿತಿ ಬಂದ ಮೇರೆಗೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್‌ ಆಡಳಿತ ಮಂಡಳಿಯವರು ಹೋಗಿ ಪರಿಶೀಲಿಸಿದ್ದು, ಕಳ್ಳತನ ನಡೆದಿರುವುದು ದೃಢಪಟ್ಟಿರುತ್ತದೆ. ಕಳವಾದ ಸೊತ್ತಿನ ಅಂದಾಜು ಮೌಲ್ಯ ರೂ 70,000/- ಆಗಬಹುದು ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.