Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಪ್ಪಲಿ ಹೊಲಿಯುವ ಅಂಗಡಿಗೂ ನುಗ್ಗಿ ಕಳ್ಳತನ
    ಇತ್ತೀಚಿನ ಸುದ್ದಿ

    ಚಪ್ಪಲಿ ಹೊಲಿಯುವ ಅಂಗಡಿಗೂ ನುಗ್ಗಿ ಕಳ್ಳತನ

    September 3, 2024
    Share

    ಮಂಗಳೂರು:ಚಪ್ಪಲಿ ಹೊಲಿಯುವ ಅಂಗಡಿಗೂ ಕಳ್ಳನೊಬ್ಬ ನುಗ್ಗಿ ಕಳ್ಳತನ ಮಾಡಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ರಾಮಕೃಷ್ಣ ಕಾಲೇಜಿನ ಪಕ್ಕದಲ್ಲಿ ನಡೆದಿದೆ.

    ಚರ್ಮ ಕುಟೀರದ ಪೆಟ್ಟಿಗೆ ಅಂಗಡಿಯಿಂದ ಛತ್ರಿ, ಚಪ್ಪಲಿ ಹಾಗೂ ₹ 40 ಸಾವಿರ ನಗದು ಸೇರಿ ₹ 1.35 ಲಕ್ಷ ಮೌಲ್ಯದ ಸ್ವತ್ತು ಕಳವಾದ ಬಗ್ಗೆ ನಗರ ಪೂರ್ವ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
    ಅಗಸ್ಟ್ 30 ಸಂಜೆ 7.30 ಗಂಟೆಗೆ ಅಂಗಡಿ ಮುಚ್ಚಿದ್ದೆ. ಮರುದಿನ ಬೆಳಿಗ್ಗೆ 9ಕ್ಕೆ ಬಂದು ನೋಡಿದಾಗ ಅಂಗಡಿಯ ಬಾಗಿಲು ತೆರೆದಿತ್ತು. ಅಂಗಡಿಯಲ್ಲಿಟ್ಟಿದ್ದ, ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ನಗದೀಕರಿಸಿದ್ದ ₹40 ಸಾವಿರ ನಗದು, 30 ಛತ್ರಿಗಳು ಹಾಗೂ 50 ಜೊತೆ ಚಪ್ಪಲಿಗಳು ಕಳುವಾಗಿದ್ದವು. ಕಳುವಾದ ಛತ್ರಿ ಮತ್ತು ಚಪ್ಪಲಿಗಳ ಅಂದಾಜು ಮೌಲ್ಯ ₹ 95ಸಾವಿರ’ ಎಂದು ಅಂಗಡಿ ಮಾಲೀಕ ರಾಮ ಎಸ್.ಅವರು ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 227

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.