Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನ- ಅರ್ಚಕ ದಂಪತಿ ವಶಕ್ಕೆ
    ಇತ್ತೀಚಿನ ಸುದ್ದಿ

    ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನ- ಅರ್ಚಕ ದಂಪತಿ ವಶಕ್ಕೆ

    January 1, 2026
    Share

    ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ ನಾರಾಯಣ ಅವರ ಮನೆ ದರೋಡೆಗೆ ಯತ್ನಿಸಿರುವ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. 

    ಬಂಧಿತರನ್ನು ಪುತ್ತೂರಿನ ಮುಡೂರು ನಿವಾಸಿ ಕಾರ್ತಿಕ್ ರಾವ್ (31), ಪತ್ನಿ ಕೆ.ಎಸ್.ಸ್ವಾತಿ ರಾವ್ (25) ಎಂದು ಗುರುತಿಸಲಾಗಿದೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 

    ಡಿ. 17 ರ ಮಧ್ಯರಾತ್ರಿ ಹೆಲ್ಮೆಟ್ ಧರಿಸಿದ್ದ ಇಬ್ಬರು ಅಪರಿಚಿತರು ಪುತ್ತೂರು ಕಸಬಾ ನಿವಾಸಿ, ನಿವೃತ್ತ ಪ್ರಾಂಶುಪಾಲರಾದ ಎ.ವಿ.ನಾರಾಯಣ (84) ಎಂಬುವವರ ಮನೆಗೆ ಹಿಂಬಾಗಿಲಿನ ಮೂಲಕ ಪ್ರವೇಶ ಮಾಡಿದ್ದರು. ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಲು ಯತ್ನ ಮಾಡಿ ದಂಪತಿಯನ್ನು ಬೆದರಿಸಿದ್ದರು

    . ಈ ಸಂದರ್ಭದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು,ಜೋರಾಗಿ ಕಿರುಚಿಕೊಂಡಾಗ ಆರೋಪಿಗಳು ಪರಾರಿಯಾಗಿದ್ದರು. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ಮಾಡಿದ ಪೊಲೀಸರು ದಂಪತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    Post Views: 309

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.