Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ : ಸ್ಫೋಟಕ ಬಳಸಿ ಅಕ್ರಮ ಬಂಡೆ ಸ್ಫೋಟ ಪ್ರಕರಣ- ತಂದೆ-ಮಗ ಬಂಧನ
    ಇತ್ತೀಚಿನ ಸುದ್ದಿ

    ಕಾರ್ಕಳ : ಸ್ಫೋಟಕ ಬಳಸಿ ಅಕ್ರಮ ಬಂಡೆ ಸ್ಫೋಟ ಪ್ರಕರಣ- ತಂದೆ-ಮಗ ಬಂಧನ

    February 7, 2026
    Share

    ಕಾರ್ಕಳ: ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಕುಕ್ಕುಂದೂರು ಗ್ರಾಮ ಅಯ್ಯಪ್ಪ ನಗರ ನಿವಾಸಿ ಟಿ. ರವಿಚಂದ್ರ (55) ಹಾಗೂ ಆತನ ಮಗ ಪವನ್ ಕುಮಾರ್ (31) ಬಂಧಿತರು. ಇವರು ಜ.21ರಂದು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಪೋಟಕ ಬಳಸಿ ಕಲ್ಲುಗಳನ್ನು ಸ್ಫೋಟಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ತನಿಖೆಯನ್ನು ಕೈಗೊಂಡ ವೇಳೆ ಕಾರ್ಕಳ ನಗರ ಪೊಲೀಸ್ ಠಾಣಾ ಪಿಎಸ್‌ಐ ಮುರುಳೀಧರ ನಾಯ್ಕ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 87

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.