Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರೋಹನ್ ಸಿಟಿಯಲ್ಲಿ ಒಣಂ ಸಂಭ್ರಮ
    ಇತ್ತೀಚಿನ ಸುದ್ದಿ

    ಮಂಗಳೂರು: ರೋಹನ್ ಸಿಟಿಯಲ್ಲಿ ಒಣಂ ಸಂಭ್ರಮ

    September 6, 2025
    Share

    ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಛೇರಿಯಲ್ಲಿ ಒಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು.
    ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿತು. ಸಂಸ್ಥೆಯ ನಿರ್ದೇಶಕ ಶ್ರೀ ಡಿಯೋನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಅವರು ದೀಪ ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು.


    ಓಣಂ ಹಬ್ಬದ ಹೂವಿನ ಅಲಂಕಾರ ( ಪೂಕಳಂ ), ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳ ಸಕ್ರಿಯ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು.


    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿರ್ದೇಶಕ ಶ್ರೀ ಡಿಯೋನ್ ಮೊಂತೆರೋ “ಒಣಂ ಹಬ್ಬವು ಏಕತೆ ಸಂಕೇತ. ಇಂತಹ ಆಚರಣೆಗಳು ನಮ್ಮ ಬಾಂಧವ್ಯವನ್ನು ಬಲಪಡಿಸುತ್ತವೆ” ಎಂದು ಹೇಳಿದರು.
    “ಎಲ್ಲರೂ ಒಗ್ಗಟ್ಟಿನಿಂದ ಒಂದು ಕುಟುಂಬದಂತೆ ಹಬ್ಬವನ್ನು ಆಚರಿಸುತ್ತಿರುವುದು ಸಂತೋಷಕರ. ಇಂತಹ ಸಂದರ್ಭಗಳು ಪರಸ್ಪರ ಗೌರವ ಮತ್ತು ಸ್ನೇಹವನ್ನು ಹೆಚ್ಚಿಸುತ್ತವೆ” ಎಂದು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಹೇಳಿದರು.


    ರೋಹನ್ ಕಾರ್ಪೋರೇಶನ್ ವತಿಯಿಂದ ಹಮ್ಮಿಕೊಂಡಿದ್ದ ಈ ಒಣಂ ಆಚರಣೆಯು ಕೇವಲ ಹಬ್ಬದ ಆಚರಣೆ ಮಾತ್ರವಲ್ಲದೆ, ಸಂಸ್ಥೆಯ ಏಕತೆ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ಪುನರುಚ್ಚರಿಸಿದ ಸಂದರ್ಭವಾಯಿತು.

    Post Views: 155

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.