Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರೋಸ್’ ಸಮಾರಂಭಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವು
    ಇತ್ತೀಚಿನ ಸುದ್ದಿ

    ಉಡುಪಿ: ರೋಸ್’ ಸಮಾರಂಭಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವು

    November 24, 2022
    Share

    ‘ಉಡುಪಿ: ಸಂಬಂಧಿಕರ ರೋಸ್ (ಕ್ರೈಸ್ತರ ಸಂಪ್ರದಾಯದಂತೆ ಮದುವೆಯ ಮುನ್ನಾ ದಿನಾ ನಡೆಯುವ ಕಾರ್ಯಕ್ರಮ) ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳು ಕುಸಿದು ಬಿದ್ದು ಅಸ್ಥಸ್ಥಗೊಂಡಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ.

    ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಕಾರ್ಯಕ್ರಮಕ್ಕೆ ತೆರಳಿದ್ದು ಅಲ್ಲಿ ಸುಮಾರು 8.30 ರ ಹೊತ್ತಿಗೆ ಕುಳಿತಲ್ಲೇ ಕುಸಿದುಬಿದ್ದಿದ್ದು, ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.