Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಂಗನವಾಡಿಗೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ – ಗರ್ಭಿಣಿ ಮಹಿಳೆ, ಮಗು ಅಸ್ವಸ್ಥ
    ಇತ್ತೀಚಿನ ಸುದ್ದಿ

    ಮಂಗಳೂರು: ಅಂಗನವಾಡಿಗೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ – ಗರ್ಭಿಣಿ ಮಹಿಳೆ, ಮಗು ಅಸ್ವಸ್ಥ

    August 10, 2023
    Share

    ಮಂಗಳೂರು: ಇತ್ತೀಚೆಗೆ ಅಂಗನವಾಡಿಗೆ ಕೊಳೆತ ಮೊಟ್ಟೆಗಳು ಪೂರೈಕೆಯಾಗುತ್ತಿರವ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವ ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಗೆ ಹಾಕುತ್ತೇನೆಂದು ಗುಡುಗಿದ್ದರು. ಆದರೆ ಇನ್ನೂ ಈ ಸಮಸ್ಯೆ ಪರಿಹಾರವಾದಂತಿಲ್ಲ. ಇದೀಗ ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ. ಅಂಗನವಾಡಿಯಿಂದ ನೀಡಿರುವ ಮೊಟ್ಟೆ ಸೇವನೆ ಮಾಡಿದವರು ಅಸ್ವಸ್ಥರಾಗಿದ್ದಾರೆ. ಕಾಟಿಪಳ್ಳದ ಆಸುಪಾಸಿನಲ್ಲಿ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ. ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ, ಮಗು ಮೊಟ್ಟೆ ತಿಂದು ಅಸ್ವಸ್ಥರಾಗಿದ್ದಾರೆ. ಕಳೆದ ತಿಂಗಳು ಮಂಗಳೂರಿನ ಹಲವೆಡೆ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ. ಈ ಬಾರಿಯೂ ಕೆಲವು ಕಡೆಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಮಾಹಿತಿ ಲಭ್ಯವಾಗಿದೆ. ಮತ್ತೆ ಅಂಗನವಾಡಿಗಳಿಗೆ ಗುತ್ತಿಗೆದಾರರು ಕೊಳೆತ ಮೊಟ್ಟೆ ಪೂರೈಸಿರುವ ಬಗ್ಗೆ ಆಕ್ರೋಶ ಕೇಳಿ ಬರುತ್ತಿದೆ.

    Post Views: 212

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.