Facebook Twitter Instagram
    Tuesday, July 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

    July 14, 2026
    Share

    ಮಂಗಳೂರು: ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ @ ಸುರ್ಮೋ ಇಮ್ರಾನ್ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯು ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಂದ ತಪ್ಪಿಸಿಕೊಳ್ಳಲು ನಿರಂತರವಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

    ಆರೋಪಿಯ ವಿರುದ್ಧ ಮಂಗಳೂರು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.

    ಬಂಧಿತ ಆರೋಪಿಯನ್ನು ಅಗತ್ಯ ಕಾನೂನು ಕ್ರಮಗಳಿಗಾಗಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ವಾರಂಟ್ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಮತ್ತು ಕಾಯ್ದೆಯ ಸೆಕ್ಷನ್‌ಗಳು:

    1). ಉಳ್ಳಾಲ ಠಾಣೆ ಅಪರಾಧ ಸಂಖ್ಯೆ 118/2017 ಸೆಕ್ಷನ್ 341, 504, 506, 323, 324, 307 R/w 34 ಐಪಿಸಿ2) ಉಳ್ಳಾಲ ಠಾಣೆ ಅಪರಾಧ ಸಂಖ್ಯೆ 422/2017 ಸೆಕ್ಷನ್ 341, 323, 506, 324, 307 R/w 34 ಐಪಿಸಿ3) ಬರ್ಕೆ ಠಾಣೆ ಅಪರಾಧ ಸಂಖ್ಯೆ 05/2018 ಸೆಕ್ಷನ್ 120(ಬಿ), 143, 147, 148, 323, 324, 353, 332, 427 R/w 1494) ಬರ್ಕೆ ಠಾಣೆ ಅಪರಾಧ ಸಂಖ್ಯೆ 06/2018 ಸೆಕ್ಷನ್ 504, 324, 353, 332 R/w 149 ಐಪಿಸಿ5) ಮಂಗಳೂರು ಗ್ರಾಮಾಂತರ ಠಾಣೆ ಅಪರಾಧ ಸಂಖ್ಯೆ 100/2019 ಸೆಕ್ಷನ್ 395 ಐಪಿಸಿ

    Post Views: 7

    Related Posts

    ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವವಾಗಿ ಪತ್ತೆ!!

    July 14, 2026

    ಮಂಗಳೂರು: ನಾಲ್ವರು ಅಪ್ರಾಪ್ತರು ಸೇರಿ ಒಟ್ಟು 11 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ

    July 14, 2026

    ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಸುಪ್ರೀಂ ಅರ್ಜಿ ವಜಾ

    July 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವವಾಗಿ ಪತ್ತೆ!!

    July 14, 2026

    ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

    July 14, 2026

    ಮಂಗಳೂರು: ನಾಲ್ವರು ಅಪ್ರಾಪ್ತರು ಸೇರಿ ಒಟ್ಟು 11 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ

    July 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.